Breaking News

ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ C.M.

Spread the love

ಬೆಳಗಾವಿ – ಡಿಸೆಂಬರ್ 10ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆ ಪ್ರಚಾರಕ್ಕೆ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗಮಿಸಲಿದ್ದಾರೆ.

ಮಂಗಳವಾರ ಬೆಳಗಾವಿಗೆ ಆಗಮಿಸಲಿರುವ ಅವರು ಬಿಜೆಪಿ ಅಭ್ಯರ್ಥಿ ಮಹಾಂತೇಶ ಕವಟಗಿಮಠ ಪರ ಮತ ಯಾಚನೆ ಮಾಡಲಿದ್ದಾರೆ.

ಅಂದು ಮುಂಜಾನೆ 8.45ಕ್ಕೆ ವಿಮಾನದ ಮೂಲಕ ಆಗಮಿಸಲಿರುವ ಬೊಮ್ಮಾಯಿ, 9 ಗಂಟೆಗೆ ಪತ್ರಿಕಾಗೋಷ್ಠಿ ನಡೆಸಲಿದ್ದಾರೆ. ನಂತರ ನಗರದ ಖಾಸಗಿ ಹೊಟೆಲ್ ನಲ್ಲಿ ಪಂಚಾಯಿತಿ ಸದಸ್ಯರು ಹಾಗೂ ಪಕ್ಷದ ಕಾರ್ಯಕರ್ತರ ಸಭೆ ನಡೆಸಲಿದ್ದಾರೆ.

ಚುನಾವಣೆಗೆ ಕೇವಲ 4 ದಿನಗಳಿದ್ದು, ಪ್ರಚಾರಕ್ಕೆ ಘಟಾನುಘಟಿಗಳು ಎಂಟ್ರಿ ಕೊಡುತ್ತಿದ್ದಾರೆ. ಕಾಂಗ್ರೆಸ್ ಪರ ಇಂದು ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ ಆಗಮಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ