Breaking News

18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ 1000 ರೂ. ಮಾಶಾಸನ :ಅರವಿಂದ ಕೇಜ್ರಿವಾಲ್

Spread the love

ಪಣಜಿ: ಗೋವಾ ರಾಜ್ಯದ ಪ್ರತಿ ಮಹಿಳೆಗೆ ತಲಾ 1 ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಆಮ್ ಆದ್ಮಿ ಪಾರ್ಟಿ ಭರವಸೆ ನೀಡಿದೆ.

ನವೇಲಿಮ್ ನಲ್ಲಿ ಪಕ್ಷದ ರ್ಯಾಲಿಯಲ್ಲಿ ಮಾತನಾಡಿದ ಅವರು, ಪ್ರತಿ ಮಹಿಳೆಗೆ ಹಣಕಾಸು ನೆರವು ಒದಗಿಸುವ ಗುರಿಯೊಂದಿಗೆ 18 ವರ್ಷ ಮೇಲ್ಪಟ್ಟ ಪ್ರತಿ ಮಹಿಳೆಯರಿಗೆ ಮಾಸಿಕ 1 ಸಾವಿರ ರೂಪಾಯಿ ನೆರವು ನೀಡಲಾಗುತ್ತದೆ.

ದೀರ್ಘಾವಧಿ ಯೋಜನೆಗಳನ್ನು ರೂಪಿಸಿ ಜಾರಿಗೆ ತರಲಾಗುವುದು ಎಂದು ಹೇಳಿದ್ದಾರೆ.

ಪಕ್ಷದ ಮುಖ್ಯಸ್ಥರಾದ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಗೋವಾದಲ್ಲಿ ಆಮ್ ಆದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಗೋವಾದ ಪ್ರತಿ ಮಹಿಳೆಯರಿಗೆ ತಲಾ ಒಂದು ಸಾವಿರ ರೂಪಾಯಿ ಮಾಸಾಶನ ನೀಡಲಾಗುವುದು ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ