Breaking News

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್,ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

Spread the love

ತುಮಕೂರು: ಕೇರಳದಿಂದ ಆಗಮಿಸಿರುವ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟ ಘಟನೆ ತುಮಕೂರಿನಲ್ಲಿ ಬೆಳಕಿಗೆ ಬಂದಿದೆ.

ಮೂರು ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಗಲಲ್ಲಿ ಸೋಂಕು ಪತ್ತೆಯಾಗಿದ್ದು, ಜಿಲ್ಲೆಯಾದ್ಯಂತ ಆತಂಕ ಮನೆ ಮಾಡಿದೆ. ಅರುಣ ನರ್ಸಿಂಗ್ ಕಾಲೇಜಿನ 3, ಸಿದ್ಧಂಗಂಗಾ ನರ್ಸಿಂಗ್ ಕಾಲೇಜಿನ 8 ಹಾಗೂ ವರದರಾಜ ಕಾಲೇಜಿನ 12 ವಿದ್ಯಾರ್ಹಿಗಳು ಸೇರಿದಂತೆ ಒಟ್ಟು 23 ವಿದ್ಯಾರ್ಥಿಗಳಲ್ಲಿ ಕೋವಿಡ್ ಪಾಸಿಟಿವ್ ಬಂದಿದೆ. ಸೋಂಕಿತ ವಿದ್ಯಾರ್ಥಿಗಳನ್ನು ಐಸೋಲೇಷನ್ ಮಾಡಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.

ಜಿಲ್ಲೆಯಲ್ಲಿ ಕಳೆದ 10 ದಿನಗಳಲ್ಲಿ 109 ಜನರಿಗೆ ಕೋವಿಡ್ ಪಾಸಿಟಿವ್


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ