Breaking News

ಧರ್ಮಸ್ಥಳ ಮೇಳ: ಬಯಲಾಟ ಪ್ರದರ್ಶನ ಪ್ರಾರಂಭ

Spread the love

ಬೆಳ್ತಂಗಡಿ: ಧರ್ಮಸ್ಥಳದ ಶ್ರೀ ಮಂಜುನಾಥೇಶ್ವರ ಯಕ್ಷಗಾನ ಮಂಡಳಿಯ ಸೇವಾ ಬಯಲಾಟ ಪ್ರದರ್ಶನಗಳು ಭಾನುವಾರ ಮಂಗಳೂರಿನಲ್ಲಿ ಸೇವಾ ಪ್ರದರ್ಶನದೊಂದಿಗೆ ಪ್ರಸ್ತುತ ವರ್ಷದ ತಿರುಗಾಟ ಆರಂಭಗೊಂಡಿದೆ.
ಈಗಾಗಲೇ ಕೆಲವು ದಿನಗಳಲ್ಲಿ ಧರ್ಮಸ್ಥಳದಲ್ಲಿ ಸೇವಾ ಹರಿಕೆ ಬಯಲಾಟ ಪ್ರದರ್ಶನಗಳು ನಡೆದಿವೆ.

ಕಳೆದ ಆರು ವರ್ಷಗಳಿಂದ ಕಾಲಮಿತಿಯ ಯಕ್ಷಗಾನ ಪ್ರದರ್ಶನವನ್ನು ಆಯೋಜಿಸಲಾಗಿದೆ. ಪ್ರತಿದಿನ ಸಂಜೆ ಗಂಟೆ 7 ರಿಂದ 12 ರ ವರೆಗೆ ಯಕ್ಷಗಾನ ಬಯಲಾಟ ಪ್ರದರ್ಶನ ನಡೆಯುತ್ತದೆ. ಪ್ರೇಕ್ಷಕರಿಂದ, ಸೇವಾಕರ್ತರಿಂದ ಹಾಗೂ ಕಲಾವಿದರಿಂದಲೂ ಇದಕ್ಕೆ ಉತ್ತಮ ಪ್ರತಿಕ್ರಿಯೆ ದೊರಕುತ್ತಿದೆ.


Spread the love

About Laxminews 24x7

Check Also

ಬೆಳಗಾವಿ:ಡಿಕೆಶಿಗೆ ಶುಭಕಾಲ ಬರಲಿದೆ: ಚನ್ನರಾಜ ಹಟ್ಟಿಹೊಳಿ

Spread the loveಬೆಳಗಾವಿ: ಸಂಕಷ್ಟದ ಸಮಯದಲ್ಲಿ ಪಕ್ಷದ ಚುಕ್ಕಾಣಿ ಹಿಡಿದು ಸಂಘಟನೆ ಮೂಲಕ ಕಾರ್ಯಕರ್ತರಲ್ಲಿ ಹೊಸ ಚೈತನ್ಯ ತುಂಬುವಲ್ಲಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ