Breaking News

ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ

Spread the love

ಹುಬ್ಬಳ್ಳಿ: ಮುಖ್ಯಮಂತ್ರಿ ಪದೇ ಪದೇ ಸುಳ್ಳು ಹೇಳುತ್ತಿದ್ದಾರೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿಕೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೇಸರ ವ್ಯಕ್ತಪಡಿಸಿದರು.

ಪಕ್ಷದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಬೆಳಗಾವಿಗೆ ತೆರಳುವ ಮೊದಲು ಆದರ್ಶ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಅವರು ‘ಸಿದ್ದರಾಮಯ್ಯನವರ ಬಗ್ಗೆ ನನಗೆ ಅಪಾರ ಗೌರವವಿದೆ.

ಆದರೆ, ಇತ್ತೀಚೆಗಿನ ಅವರ ಹೇಳಿಕೆಗಳು ಬಹಳ ನಿರಾಸೆ ತಂದಿವೆ’ ಎಂದರು.


Spread the love

About Laxminews 24x7

Check Also

ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ

Spread the love ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ ಟೀಕೆಗಳು ಸಾಯುತ್ತವೆ; ಕೆಲಸಗಳು ಉಳಿಯುತ್ತವೆ; ಕಲ್ಲಪ್ಪ ಬಡಿಗೇರ ವಿಶ್ವಕರ್ಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ