Breaking News

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ

Spread the love

ಬೆಂಗಳೂರು: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನಕ್ಕೆ ರಾಜ್ಯ ಸರ್ಕಾರ ಪ್ರತ್ಯೇಕ ಮಾರ್ಗಸೂಚಿ ಬಿಡುಗಡೆ ಮಾಡಲು ನಿರ್ಧರಿಸಿದೆ.

ಕೊರೊನಾ ಹೊಸ ರೂಪಾಂತರಿ ವೈರಸ್ ಒಮಿಕ್ರಾನ್ ಆತಂಕ ಹಾಗೂ ಕೊರೊನಾ ಕೇಸ್ ಹೆಚ್ಚಳ ಹಿನ್ನೆಲೆಯಲ್ಲಿ ಎಲ್ಲೆಡೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ರಾಜ್ಯ ಸರ್ಕಾರ ಅಧಿವೇಶನಕ್ಕೆ ಪ್ರತ್ಯೇಕ ಗೈಡ್ ಲೈನ್ ಹೊರಡಿಸಲು ತೀರ್ಮಾನಿಸಿದೆ.

ಆರೋಗ್ಯ ಇಲಾಖೆ ಸಲಹೆ ಮೇರೆಗೆ ಅಧಿವೇಶಕ್ಕೆ ಹಾಜರಾಗುವವರಿಗೆ 2 ಡೋಸ್ ಲಸಿಕೆ ಕಡ್ಡಾಯ, ಮಾಸ್ಕ್, ಸಾಮಾಜಿಕ ಅಂತರ ಪಾಲನೆ ಸೇರಿದಂತೆ ಪ್ರಮುಖ ಅಂಶಗಳ ಬಗ್ಗೆ ಎರಡು ದಿನಗಳೊಳಗೆ ವಿಧಾನಸಭಾ ಸಚಿವಾಲಯದಿಂದ ಮಾರ್ಗಸೂಚಿ ಪ್ರಕಟವಾಗಲಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ