ವಿಜಯಪುರ: ವಿಜಯಪುರ -ಬಾಗಲಕೋಟೆ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭ್ಯರ್ಥಿಯೊಬ್ಬರದು ಎನ್ನಲಾದ ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ವಿಜಯಪುರ -ಬಾಗಲಕೋಟೆ ವಿಧಾನಪರಿಷತ್ ದ್ವಿಸದಸ್ಯ ಕ್ಷೇತ್ರದ ಚುನಾವಣೆಯಲ್ಲಿ ಅಭ್ಯರ್ಥಿಯಾಗಿರುವ ಅವರ ವಿಡಿಯೋ ಮತದಾನಕ್ಕೆ ಮೊದಲು ಬಯಲಾಗಿರುವುದು ವಿರೋಧಿಗಳ ಕೃತ್ಯವಿರಬಹುದು ಎಂದು ಹೇಳಲಾಗಿದೆ.
ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡುತ್ತಿದ್ದ ಅಭ್ಯರ್ಥಿ ತಮ್ಮ ಚಾರಿತ್ರ್ಯವಧೆ ಮಾಡಲು ಅಶ್ಲೀಲ ವಿಡಿಯೋ ಬಿಡುಗಡೆ ಮಾಡುವ ಸಾಧ್ಯತೆಯಿದೆ ಎಂದು ಅನುಮಾನ ವ್ಯಕ್ತಪಡಿಸಿದ್ದರು.
Laxmi News 24×7