Breaking News

ಉದ್ಯೋಗಾಕಾಂಕ್ಷಿಗಳೇ ಗಮನಿಸಿ : KSRTC ಯಲ್ಲಿ 4,600 ಕ್ಕೂ ಹೆಚ್ಚು ಹುದ್ದೆಗಳ ನೇಮಕಾತಿಗೆ ಸರ್ಕಾರದ ಅನುಮತಿ ಕೋರಿ ಮನವಿ

Spread the love

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ (KSRTC) 726 ತಾಂತ್ರಿಕ ಸಹಾಯಕ ಮತ್ತು 200 ಕರಾಸಾ ಪೇದೆ ಹುದ್ದೆಗಳು ಹಾಗೂ 3,745 ಚಾಲನಾ ಸಿಬ್ಬಂದಿ ಸೇರಿ 4,600 ಕ್ಕೂ ಹೆಚ್ಚು ಹುದ್ದೆಗಳ ನೇರ ನೇಮಕಾತಿಗೆ ಮರು ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಲಾಗಿದೆ.

ಈ ಕುರಿತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಕಳಸದ ಮಾಹಿತಿ ನೀಡಿದ್ದು, ಪ್ರುಸ್ತುತ ಕೋವಿಡ್ 19 ಕಾರಣ ಕೆಎಸ್‌ಆರ್ ಟಿಸಿ 726 ತಾಂತ್ರಿಕ ಸಹಾಯಕ, 200 ಕರಾಸಾ ಪೇದೆ ಹುದ್ದೆಗಳು ಹಾಗೂ 3,745 ಚಾಲನಾ ಸಿಬ್ಬಂದಿ ನೇರ ನೇಮಕಾತಿಗಾಗಿ ಅಧಿಸೂಚನೆಯನ್ನು ಹೊರಡಿಸಲಾಗಿತ್ತು. ಸದ್ಯ ಈ ನೇಮಕಾತಿ ಪ್ರಕ್ರಿಯೆನ್ನು ಕೋವಿಡ್ 19 ರ ಕಾರಣ ತಡೆಹಿಡಿಯಲಾಗಿತ್ತು. ಈಗ ನೇಮಕಾತಿ ಪ್ರಕ್ರಿಯೆಗೆ ಚಾಲನೆ ನೀಡಲು ಸರ್ಕಾರದ ಅನುಮತಿ ಕೋರಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ