ಹಾವೇರಿ : ತಮಿಳುನಾಡಿನ ಕೂನೂರಿನಲ್ಲಿ ಹೆಲಿಕಾಪ್ಟರ್ ಪತನವಾಗಿ ಸಾವನ್ನಪ್ಪಿದ ಸಿಡಿಎಸ್ ಬಿಪಿನ್ ರಾವತ್ ಸಾವನ್ನ ಸಂಭ್ರಮಿಸಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ,ಅವರ ಸಾವನ್ನ ಸಂಭ್ರಮಿಸಿ ಸಾಮಾಜಿಕ ಜಾಲತಾಣಗಳಲ್ಲಿ ಫೋಸ್ಟ್ ಗಳನ್ನ ಹಾಕಿರೋದು ತೀರಾ ಖಂಡನೀಯ.
ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ವಿಧಾನ ಪರಿಷತ್ ಚುನಾವಣೆ ಅಂಗವಾಗಿ ಹಾವೇರಿ ಜಿಲ್ಲೆ ಶಿಗ್ಗಾಂವಿ ಪಟ್ಟಣದ ತಾಲೂಕು ಪಂಚಾಯ್ತಿ ಕಚೇರಿಯಲ್ಲಿ ಮತ ಚಲಾಯಿಸಿದ ಬಳಿಕ ಬಳಿಕ ಮಾತನಾಡಿದ ಅವರು, ಇಡೀ ದೇಶವೇ ಬಿಪಿನ್ ರಾವತ್ ಸಾವಿಗೆ ಕಂಬನಿ ಮಿಡಿಯುತಿದೆ. ಅದರೆ ಕೆಲವರು ಅಂತಹವರ ವಿರುದ್ಧ ಕ್ರಮ ಕೈಗೊಳ್ಳಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು.
Laxmi News 24×7