Breaking News

ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಪೊಲೀಸ್ ಸೇವೆಯಿಂದ ಐಪಿಎಸ್ ಪೊಲೀಸ್ ಸೇವೆಗೆ ಬಡ್ತಿಹೊಂದಿದ್ದಾರೆ.

Spread the love

ಬೆಳಗಾವಿಯಲ್ಲಿ ಸೇವೆ ಸಲ್ಲಿಸಿದ ಅನೇಕ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಕರ್ನಾಟಕ ಪೊಲೀಸ್ ಸೇವೆಯಿಂದ ಐಪಿಎಸ್ ಪೊಲೀಸ್ ಸೇವೆಗೆ ಬಡ್ತಿಹೊಂದಿದ್ದಾರೆ.

ಲೋಕಾಯುಕ್ತ ಅಧಿಕ್ಷಕರಾದ ಯಶೋಧಾ ವಂಟಗೊಡಿ, ಹೆಚ್ಚುವರಿ ಜಿಲ್ಲಾ ಪೊಲೀಸ್  ವರಿಷ್ಠಾಧಿಕಾರಿ  ಅಮರನಾಥ ರೆಡ್ಡಿ ಹಾಗೂ ರವೀಂದ್ರ ಗಡಾದಿ ಅವರಿಗೆ ಐಪಿಎಸ್ ಪೊಲೀಸ್ ಹುದ್ದೆಹೆ ಭಡ್ತಿ ನೀಡಲಾಗಿದೆ.
ಇನ್ನು ಬೆಳಗಾವಿ ಜಿಲ್ಲೆಯವರಾದ ಮಲ್ಲಿಕಾರ್ಜುನ ಬಾಲದಂಡಿ, ರವೀಂದ್ರ ಗಡಾದಿ ಅವರು ಬಡ್ತಿ ಪಡೆದಿದ್ದಾರೆ. ಬೆಳಗಾವಿಯ ಇಂಟೆಲಿಜೆನ್ಸ್ ಎಸ್ ಪಿ ಶ್ರೀ ಚನ್ನಬಸವಣ್ಣ ಲಂಗೋಟಿರವರಿಗೂ ಸಹ ಐ.ಪಿ ಎಸ್ ಹುದ್ದೆಗೆ ಬಡ್ತಿ ಸಿಕ್ಕಿದೆ


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ