Breaking News

ನಿಗಧಿಯಂತೆ ಡಿ.13ರಿಂದ 24ರವರೆಗೆ ಬೆಳಗಾವಿಯಲ್ಲಿ ಅಧಿವೇಶನ – ಸಿಎಂ ಬೊಮ್ಮಾಯಿ

Spread the love

ಬೆಂಗಳೂರು: ಈ ಬಾರಿಯ ಚಳಿಗಾಲದ ಅಧಿವೇಶನವನ್ನು ನಿಗಧಿಯಂತೆ ಡಿಸೆಂಬರ್ 13 ರಿಂದ 24ರವರೆಗೆ ಬೆಳಗಾವಿಯಲ್ಲಿ ನಡೆಸಲಾಗುತ್ತದೆ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸೋದಕ್ಕೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಎಂಬುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

 

ಈ ಬಗ್ಗೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು,ನಿಗದಿಯಂತೆ ಡಿಸೆಂಬರ್ 13ರಿಂದ ಚಳಿಗಾಲದ ಅಧಿವೇಶನ ಬೆಳಗಾವಿಯಲ್ಲೇ ನಡೆಸಲಾಗುತ್ತದೆ ಎಂದರು.

ಇದೇ ಸಂದರ್ಭದಲ್ಲಿ ವಿಮಾನ ನಿಲ್ದಾಣಗಳಲ್ಲಿ ಕೋವಿಡ್ ಟೆಸ್ಟ್ ರೇಟ್ ದುಬಾರಿ ದರದ ಬಗ್ಗೆ ಪ್ರತಿಕ್ರಿಯಿಸಿದ ಅವರು, ಬೇರೆ ರಾಜ್ಯಗಳಿಗೆ ಹೋಲಿಸಿದ್ರೇ ನಮ್ಮಲ್ಲೇ ಅತ್ಯಂತ ಕಡಿಮೆ ಇದೆ. ತಂತ್ರಜ್ಞಾನ ಆಧಾರಿತ ಪರೀಕ್ಷೆಗೆ ದರ ಸ್ವಲ್ಪ ಹೆಚ್ಚಿದೆ ಅಷ್ಟೇ ಎಂದು ಹೇಳಿದರು.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ