Breaking News

ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.

Spread the love

ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲ ಅಧಿವೇಶನ ನಡೆಯುತ್ತಿದ್ದರೆ ಅತ್ತ ನಾಡದ್ರೋಹಿ ಎಂಇಎಸ್‍ನವರು ಮಹಾಮೇಳಾವ್ ನಡೆಸಲು ಸಿದ್ಧತೆ ನಡೆಸುತ್ತಿದ್ದರು. ಈ ಮಧ್ಯ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಮಸಿ ಬಳಿದಿರುವ ಘಟನೆ ನಡೆದಿದೆ.ಬೆಳಗಾವಿ ವ್ಯಾಕ್ಸಿನ್ ಡಿಪೆÇೀದಲ್ಲಿ ಈ ಘಟನೆ ನಡೆದಿದ್ದು. ಎಂಇಎಸ್ ಕಾರ್ಯಕರ್ತರು ಹಾಗೂ ಕರ್ನಾಟಕ ನವ ನಿರ್ಮಾಣ ಪಡೆ ಕಾರ್ಯಕರ್ತರ ನಡುವೆ ಗಲಾಟೆ ನಡೆದಿದೆ. ಈ ವೇಳೆ ಎಂಇಎಸ್ ಮುಖಂಡ ದೀಪಕ್ ದಳವಿ ಮುಖಕ್ಕೆ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿ ಮಸಿ ಬಳಿದಿದ್ದಾರೆ.

ನಂತರ ಮಸಿ ಬಳಿದ ಕರ್ನಾಟಕ ನವ ನಿರ್ಮಾಣ ಪಡೆ ಯುವ ಘಟಕದ ಅಧ್ಯಕ್ಷ ಸಂಪತ್‍ಕುಮಾರ್ ದೇಸಾಯಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಈ ವೇಳೆ ಪೊಲೀಸ್ ವಾಹನದ ಮೇಲೆ ನಾಡದ್ರೋಹಿ ಎಂಇಎಸ್ ಕಾರ್ಯಕರ್ತರು ಯತ್ನಿಸಿದರು. ಇದರಿಂದ ಪೆÇಲೀಸರು ಹಾಗೂ ಎಂಇಎಸ್ ಕಾರ್ಯಕರ್ತ ನಡುವೆ ಗಲಾಟೆ ನಡೆದಿದೆ.

Spread the love

About Laxminews 24x7

Check Also

ವರದಕ್ಷಿಣೆ ಕಿರುಕುಳ ಆರೋಪ, ಐಎಸ್‌ಡಿ ಡಿವೈಎಸ್‌ಪಿ ವಿರುದ್ಧ ಎಫ್ಐಆರ್

Spread the love ಬೆಂಗಳೂರು : ಡಿವೈಎಸ್‌ಪಿಯೊಬ್ಬರ ವಿರುದ್ಧ ಪತ್ನಿಗೆ ವರದಕ್ಷಿಣೆ ಕಿರುಕುಳ ನೀಡಿದ ಆರೋಪ ಕೇಳಿ ಬಂದಿದೆ. 41 ವರ್ಷದ ಮಹಿಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ