Breaking News

ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ

Spread the love

ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂದಲ ಚಳಿಗಾಲದ ಅಧಿವೇಶನ ಆರಂಭವಾಗಿದ್ದು, ಗೃಹ ಸಚಿವ ಆರಗ ಜ್ಞಾನೇಂದ್ರ ಪೂರ್ವಭಾವಿಯಾಗಿ, ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಇಂದು ಬೆಳಗ್ಗೆ ಸಭೆ ನಡೆಸಿದರು.

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ, ಅಧಿವೇಶನ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳಿಗೆ, ಅವಕಾಶವಿಲ್ಲದಂತೆ, ಸುಲಲಿತವಾಗಿ ನಡೆಯಲು, ತೆಗೆದುಕೊಂಡಿರುವ ರಕ್ಷಣಾ ಕ್ರಮಗಳ ಬಗ್ಗೆ, ಸಚಿವರು ಪರಿಚಯ ಪಡೆದುಕೊಂಡರು.

ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಒಳಾಡಳಿತ, ರಜನೀಶ್ ಗೋಯಲ್, ಎಡಿಜಿಪಿ ಕಾನೂನು ಮತ್ತು ಸುವ್ಯವಸ್ಥೆ, ಪ್ರತಾಪ್ ರೆಡ್ಡಿ, ಸತೀಶ್ ಕುಮಾರ್, ಐಜಿ ಬೆಳಗಾವಿ ವೃತ್ತ ಹಾಗೂ ಬೆಳಗಾವಿ ಪೊಲೀಸ್ ಆಯುಕ್ತ ತ್ಯಾಗರಾಜ್ ಅವರೂ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ