Breaking News

ಅತಿಥಿ ಉಪನ್ಯಾಸಕರ ಗೌರವಧನ ಪ‌.ಬಂ. ಮಾದರಿ ಅಧ್ಯಯನಕ್ಕೆ ಸಮಿತಿ: ಬಸವರಾಜ ಹೊರಟ್ಟಿ

Spread the love

ಬೆಳಗಾವಿ: ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಿಸುವ ನಿಟ್ಟಿನಲ್ಲಿ ಪಶ್ಚಿಮ ಬಂಗಾಲ ಮಾದರಿ ಅನುಸರಿಸುವ ಬಗ್ಗೆ ಅಧ್ಯಯನ ನಡೆಸಲು ನಾಲ್ವರು ಹಿರಿಯ ಅಧಿಕಾರಿಗಳ ಸಮಿತಿ ರಚನೆಯಾಗಲಿದ್ದು, ತಿಂಗಳಲ್ಲಿ ಸರಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

 

ಅವರು ವಿಧಾನ ಪರಿಷತ್‌ ಸಭಾಂಗಣದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆಗೆ ಸಂಬಂಧಿಸಿ ಉನ್ನತ ಶಿಕ್ಷಣ ಸಚಿವ ಡಾ| ಅಶ್ವತ್ಥ ನಾರಾಯಣ ಅವರ ಉಪಸ್ಥಿತಿಯಲ್ಲಿ ಜರಗಿದ ಸಭೆಯಲ್ಲಿ ಈ ನಿರ್ಧಾರ ತಿಳಿಸಿದರು


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ