ಬೆಳಗಾವಿ : ರಾಜ್ಯ ಸರಕಾರದ ವೈಫಲ್ಯಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಅಧಿವೇಶನದ ವೇಳೆ ನಿರಂತರ ಪ್ರತಿಭಟನೆ ನಡೆಸಲು ಮುಂದಾಗಿದ್ದು, ನಾಳೆ ಗುರುವಾರ, ಟ್ರ್ಯಾಕ್ಟರ್ ಮತ್ತು ಎತ್ತಿನಗಾಡಿ ಮೆರವಣಿಗೆ ಮಾಡಿ ಪ್ರತಿಭಟನೆ ನಡೆಸಲಿದೆ.
ಬೆಳಗ್ಗೆ 10 ಗಂಟೆಗೆ ಬೆಳಗಾವಿಯ ರಾಣಿ ಚೆನ್ನಮ್ಮ ವೃತ್ತದ ಬಳಿ ಇರುವ ಕಾಂಗ್ರೆಸ್ ಕಛೇರಿಯಿಂದ ಸುವರ್ಣ ಸೌಧಕ್ಕೆ ಪ್ರತಿಭಟನೆ ನಡೆಯಲಿದೆ.
ಪ್ರತಿಭಟನೆಯಲ್ಲಿ ಭಾಗಿಯಾಗುವಂತೆ ಪಕ್ಷದ ಎಲ್ಲಾ ಶಾಸಕರು ಮತ್ತು ಪರಿಷತ್ ಸದಸ್ಯರುಗಳಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೋರಿದ್ದಾರೆ.
Laxmi News 24×7