Breaking News

ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ

Spread the love

ಕಲ್ಯಾಣ ಕರ್ನಾಟಕ ಕನಸುಗಾರ ಸತೀಶ್ ಅಣ್ಣಾ ಜಾರಕಿಹೊಳಿ ಅವರ ಯಮಕನಮರಡಿ ಸಿಂಗ್ಮತಕ್ಷೇತ್ರದಲ್ಲಿ ಬರುವ ಹೊಸ ವಂಟಮುರಿ ಗ್ರಾಮಕ್ಕೆ ಸತೀಶ್ ಜಾರಕಿಹೊಳಿ ಫೌಂಡೇಶನ್ ವತಿಯಿಂದ ಐವತ್ತು ಕುರ್ಚಿ ಶ್ರೀಕಮಲಾ ದೇವಿ ದೇವಸ್ಥಾನಕ್ಕೆ ವಿತರಣೆ ಮಾಡಿದ್ದರು

ಈ ಸಂದರ್ಭದಲ್ಲಿ ಆಪ್ತ ಸಹಾಯಕ ಸುರೇಶ್ ನಾಯಿಕ ಗ್ರಾಮ ಪಂಚಾಯಿತಿ ಸದಸ್ಯರು ಊರಿನ ಹಿರಿಯರು ಗ್ರಾಮಸ್ಥರು ಉಪಸ್ಥಿತಿಇದ್ದರು


Spread the love

About Laxminews 24x7

Check Also

ಮಾ.3ಕ್ಕೆ ರಕ್ತಚಂದ್ರಗ್ರಹಣ – ಕರ್ನಾಟಕದಲ್ಲಿ 25 ನಿಮಿಷ ಗ್ರಹಣ ಗೋಚರ

Spread the loveಬೆಂಗಳೂರು: ಮಾ.3ರಂದು ಕೇತುಗ್ರಸ್ತ ರಕ್ತಚಂದ್ರಗಹಣ  ಸಂಭವಿಸಲಿದೆ. ಹೋಳಿ ಹಬ್ಬದಂದೇ ಬಾನಂಗಳದಲ್ಲಿ ಕೆಂಬಣ್ಣದ ಚಂದಿರನ ವಿಸ್ಮಯ ಗೋಚರವಾಗಲಿದೆ. ಪಾಲ್ಗುಣ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ