: ರಾಜ್ಯದಲ್ಲಿ ಸಂಚಲನ ಸೃಷ್ಟಿಸಿರುವ ಬಿಟ್ ಕಾಯಿನ್ ಹಗರಣದಲ್ಲಿ ಪೊಲೀಸರು ಅತ್ಯಂತ ಪಾರದರ್ಶಕವಾಗಿ ನಡೆದುಕೊಂಡಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಅವರು ಪರಿಷತ್‌ನಲ್ಲಿ ತಿಳಿಸಿದರು.
ಸದಸ್ಯ ಯು.ಬಿ.ವೆಂಕಟೇಶ ಅವರ ಚುಕ್ಕೆಗುರುತಿನ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು ರಾಜ್ಯದಲ್ಲಿ ಕಳೆದ ಮೂರು ವರ್ಷಗಳಲ್ಲಿ 11 ಬಿಟ್‌ಕಾಯಿನ್ ಪ್ರಕರಣಗಳು ದಾಖಲಾಗಿವೆ. ಈ ಹಗರಣದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ನಿಯಮಾನುಸಾರ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಸ್ಪಷ್ಟಪಡಿಸಿದರು.
Laxmi News 24×7