Breaking News

ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ ರಣ್‍ವೀರ್ ಸಿಂಗ್

Spread the love

ಮುಂಬೈ: ಬಾಲಿವುಡ್ ನಟ ರಣ್‍ವೀರ್ ಸಿಂಗ್ ಸೋಶಿಯಲ್ ಮೀಡಿಯಾದಲ್ಲಿ ಒಂದಿಲ್ಲೊಂದು ವಿಚಾರಕ್ಕೆ ಟ್ರೋಲ್ ಆಗುತ್ತಿರುತ್ತಾರೆ. ಇದೀಗ ಆನ್‍ಲೈನ್ ಟ್ರೋಲ್ಸ್ ಬಗ್ಗೆ ನಟ ರಣ್‍ವೀರ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ರಣ್‍ವೀರ್ ಕಾರಿನಲ್ಲಿ ಸಾಂಗ್ ಕೇಳುತ್ತಾ ಎಂಜಾಯ್ ಮಾಡಿಕೊಂಡು ಹೋಗುತ್ತಿದ್ದರು. ಈ ಮಧ್ಯೆಯೇ, “ಇಂದು ಎಂತಹ ವಿಭಿನ್ನವಾದ ಟ್ರೋಲ್‍ಗಳು ಬಂದಿವೆ. ಹೇ ಮೂಸ್ಯಿಕ್ ಬಂದ್ ಮಾಡು, ಜೋಕರ್ ತರ ಕಾಣಿಸುತ್ತಿದಿಯಾ ಎಂದು ಅನೇಕ ರೀತಿ ಟ್ರೋಲ್ ಮಾಡುತ್ತಿದ್ದಾರೆ ಎಂದಿದ್ದಾರೆ.

 


Spread the love

About Laxminews 24x7

Check Also

ನಟ ಯಶ್‌ ತಾಯಿ ಹಾಸನ ಸೈಟ್‌ ಜಟಾಪಟಿ – ಕಾಂಪೌಂಡ್‌ ಕೆಡವಿದ್ದ ಮಾಲೀಕನ ಜೊತೆ ವಾಗ್ವಾದ

Spread the loveಹಾಸನ: ರಾಕಿಂಗ್ ಸ್ಟಾರ್ ಯಶ್  ತಾಯಿ ಮನೆ ಸಮೀಪದ ನಿವೇಶನ ಮಾಲೀಕತ್ವ‌ ಜಟಾಪಟಿ ಮತ್ತೆ ಸುದ್ದಿಯಾಗಿದೆ. ಯಶ್‌ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ