ಬೆಳಗಾವಿಯಲ್ಲಿ ಶುಕ್ರವಾರ ರಾತ್ರಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿತ್ತು, 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿದೆ.
ಬೆಂಗಳೂರಿನಲ್ಲಿ ಶಿವಾಜಿ ಪುತ್ಥಳಿಗೆ ಅವಮಾನ ಮಾಡಲಾಗಿದೆ ಎನ್ನುವ ಸುದ್ದಿಯಿಂದ ಸಾವಿರಾರು ಹಿಂದೂ ಕಾರ್ಯಕರ್ತರು ದಿಢೀರ್ ಸಂಭಾಜಿ ವೃತ್ತದ ಬಳಿ ಜಮಾಯಿಸಿದರು. ಸುದ್ದಿ ತಿಳಿದ ತಕ್ಷಣ ಪೊಲೀಸರೂ ಆಗಮಿಸಿ ಪ್ರತಿಭಟನೆ ಆಯೋಜಿಸಿದವರನ್ನು ಸಮಾಧಾನಪಡಿಸಲು ಯತ್ನಿಸಿದರು.
Laxmi News 24×7