Breaking News

ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ.

Spread the love

ಬೆಳಗಾವಿ – ಶುಕ್ರವಾರ ರಾತ್ರಿ ಬೆಳಗಾವಿಯಲ್ಲಿ ನಡೆದ ಗಲಾಟೆಗೆ ಸಂಬಂಧಿಸಿದಂತೆ ಎಂಇಎಸ್ ಮುಖಂಡ ಶುಭಂ ಶೇಳ್ಕೆ, ಶ್ರೀರಾಮ ಸೇನೆಯ ರಮಾಕಾಂತ ಕೊಂಡೂಸ್ಕರ್ ಸೇರಿ 27 ಜನರನ್ನು ಬಂಧಿಸಲಾಗಿದೆ.

ಆದರೆ ಮಾಜಿ ಮೇಯರ್ ಶಿವಾಜಿ ಸುಂಠಕರ್ ಮತ್ತು ಶಿವಸೇನೆ ಜಿಲ್ಲಾಧ್ಯಕ್ಷ ಪ್ರಕಾಶ ಶಿರೋಳ್ಕರ್ ಅವರನ್ನು ಕೇವಲ ವಿಚಾರಣೆಗೊಳಪಡಿಸಲಾಗಿದೆ., ಬಂಧಿಸಿಲ್ಲ ಎಂದು ಪೊಲೀಸರು ಸ್ಪಷ್ಟನೆ ನೀಡಿದ್ದಾರೆ.ಘಟನೆ ಸಂಬಂಧ ಕೆಲವರನ್ನು ವಿಚಾರಣೆಗೊಳಪಡಿಸಿ ಪೊಲೀಸರು ಮಾಹಿತಿ ಪಡೆಯುತ್ತಿದ್ದಾರೆ. ಆದರೆ ಅಧಿಕೃತವಾಗಿ 27 ಜನರನ್ನು ಮಾತ್ರ ಬಂಧಿಸಲಾಗಿದೆ. ಬಂಧಿತರಲ್ಲಿ ಶಿವಾಜಿ ಸುಂಠಕರ್ ಮತ್ತು ಪ್ರಕಾಶ ಶಿರೋಳ್ಕರ್ ಇಲ್ಲ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸ್ಪಷ್ಟಪಡಿಸಿದ್ದಾರೆ.


Spread the love

About Laxminews 24x7

Check Also

ಎಲ್ಲಾ ಜಿಲ್ಲೆಗಳಲ್ಲಿ ಅಕ್ಕ ಪಡೆ ಯೋಜನೆ ಜಾರಿಗೆ ನಿರ್ಧಾರ

Spread the loveಎಲ್ಲಾ ಜಿಲ್ಲೆಗಳಲ್ಲಿ ‘ಅಕ್ಕ ಪಡೆ’ ಯೋಜನೆ ಜಾರಿಗೆ ನಿರ್ಧಾರ ಮಾಡಲಾಗಿದೆ, ಅಂಗನವಾಡಿ ಕಾರ್ಯಕರ್ತೆಯರಿಗೆ ಹೆಚ್ಚುವರಿ ಸಮವಸ್ತ್ರ ವಿತರಿಸಲಾಗುವುದು. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ