Breaking News

ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ,ಹಿಂಡಲಗಾ ಜೈಲಿಗೆ ಸ್ಥಳಾಂತರ

Spread the love

ಬೆಳಗಾವಿ – ಶುಕ್ರವಾರ ರಾತ್ರಿ ನಡೆದ ಗಲಭೆಗೆ ಸಂಬಂಧಿಸಿದಂತೆ ಬೆಳಗಾವಿಯಲ್ಲಿ ಬಂಧಿತರಾಗಿರುವ 27 ಜನರಿಗೆ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಅವರನ್ನೆಲ್ಲ ಹಿಂಡಲಗಾ ಜೈಲಿಗೆ ಸ್ಥಳಾಂತರಿಸಲಾಗಿದೆ.

ಶುಕ್ರವಾರ ರಾತ್ರಿ ಪ್ರತಿಭಟನೆ ನೆಪದಲ್ಲಿ ಪೊಲೀಸ್ ವಾಹನ ಸೇರಿದಂತೆ 20ಕ್ಕೂ ಹೆಚ್ಚು ವಾಹನಗಳಿಗೆ ಕಲ್ಲು ತೂರಲಾಗಿತ್ತು. ಒಂದು ವಾಹನಕ್ಕೆ ಬೆಂಕಿಯನ್ನೂ ಹಚ್ಚಲಾಗಿತ್ತು.ರಾತ್ರಿಯೇ ಕಾರ್ಯಾಚರಣೆ ಆರಂಭಿಸಿದ ಪೊಲೀಸರು 27 ಜನರನ್ನು ಬಂಧಿಸಿದ್ದಾರೆ. ಅವರನ್ನೆಲ್ಲ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆಲ್ಲ 14 ದಿನ ನ್ಯಾಯಾಂಗ ಬಂಧನ ವಿಧಿಸಿ, ಹಿಂಡಲಗಾ ಜೈಲಿಗೆ ಕಳಿಸಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ