Breaking News

ಎಂಇಎಸ್ ಪುಂಡರ ವಿರುದ್ಧ ಸಿಡಿದೆದ್ದ ಕನ್ನಡಿಗರು

Spread the love

ಬೆಳಗಾವಿ: ಎಂಇಎಸ್ ಪುಂಡರ ವಿರುದ್ಧ ಕನ್ನಡಿಗರು ಸಿಡಿದೆದ್ದಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ಆನಗೋಳ ಚಲೋ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದಾರೆ.

ಬೆಳಗಾವಿಯಲ್ಲಿ ನಿಷೇಧಾಜ್ಞೆ ನಡುವೆಯೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಬೃಹತ್ ಪ್ರತಿಭಟನಾ ಪಾದಯಾತ್ರೆ ನಡೆಸುತ್ತಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ವಿರೂಪಗೊಳಿಸಿದ ಎಂಇಎಸ್ ಪುಂಡರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಬೀದಿಗಿಳಿದು ಹೋರಾಟ ನಡೆಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ