ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು.
ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, ಕಲ್ಲಪ್ಪ ಲಕ್ಕಾರ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
Laxmi News 24×7