Home / ರಾಜಕೀಯ / ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ

Spread the love

ಕಿತ್ತೂರ ಪಟ್ಟಣ ಪಂಚಾಯತ ಚುನಾವಣೆಯ ಕಾಂಗ್ರೆಸ್‌ ಅಭ್ಯರ್ಥಿಗಳ ಪರ ಇಂದು ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಶ್ರೀ ಸತೀಶ ಜಾರಕಿಹೊಳಿಯವರ ನೇತೃತ್ವದಲ್ಲಿ ಬಹಿರಂಗ ಪ್ರಚಾರ ಸಭೆ ಜರುಗಿತು.

ಬೆಳಗಾವಿ ಗ್ರಾಮೀಣ ಶಾಸಕರಾದ ಶ್ರೀಮತಿ ಲಕ್ಷ್ಮಿ ಆರ್ ಹೆಬ್ಬಾಳ್ಕರ್, ಬೆಳಗಾವಿ ಜಿಲ್ಲಾಧ್ಯಕ್ಷರಾದ ಶ್ರೀ ವಿನಯ ನಾವಲಗಟ್ಟಿ, ಕೆಪಿಸಿಸಿ ಸಂಯೋಜಕರಾದ ಶ್ರೀ ಬಂಗಾರೇಶ ಹಿರೇಮಠ, ಬ್ಲಾಕ್ ಅಧ್ಯಕ್ಷರಾದ ಸಂಗನಗೌಡ ಪಾಟೀಲ, ಕಾಂಗ್ರೆಸ್ ಮುಖಂಡರಾದ ಶ್ರೀ ಶಂಕರ ಹೊಳಿ ಬಾಬಾಸಾಹೇಬ ಪಾಟೀಲ, ಹಬೀಬ ಶಿಲೇದಾರ, ಅರುಣಕುಮಾರ ಬಿಕ್ಕಣ್ಣವರ್, ಕಲ್ಲಪ್ಪ ಲಕ್ಕಾರ್ ಸೇರಿದಂತೆ ಅನೇಕ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ