Breaking News

ಕುಟುಂಬ ಸಮೇತ ದುಬೈಗೆ ಯಡಿಯೂರಪ್ಪ

Spread the love

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕುಟುಂಬ ಸಮೇತ ದುಬೈ ಪ್ರವಾಸ ಕೈಗೊಂಡಿದ್ದು, ನಾಳೆ ದುಬೈಗೆ ತೆರಳಲಿದ್ದಾರೆ.

ಮೂರು ದಿನಗಳ ಪ್ರವಾಸಕ್ಕೆ ತೆರಳಲಿರುವ ಯಡಿಯೂರಪ್ಪ ದುಬೈ ಕನ್ನಡ ಸಂಘದ ಶಾಲೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ನಿನ್ನೆ ಬೆಳಗಾವಿಯ ಸುವರ್ಣಸೌಧದಲ್ಲಿ ಯಡಿಯೂರಪ್ಪ RTPCR ಟೆಸ್ಟ್ ಮಾಡಿಸಿದ್ದಾರೆ. ಇಂದು ಸಂಜೆ ಬೆಳಗಾವಿಯಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಲಿರುವ ಅವರು ನಾಳೆ ಕುಟುಂಬ ಸಮೇತರಾಗಿ ದುಬೈಗೆ ಪ್ರಯಾಣ ಬೆಳೆಸಲಿದ್ದಾರೆನ್ನಲಾಗಿದೆ.


Spread the love

About Laxminews 24x7

Check Also

ವರದಕ್ಷಿಣೆಗಾಗಿ ಸಂದೇಹ, ಕಿರುಕುಳ – ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ

Spread the loveಹಾಸನ: ವರದಕ್ಷಿಣೆಗಾಗಿ ನೀಡುತ್ತಿದ್ದ ಕಿರುಕುಳ ಹಾಗೂ ಸಂದೇಹ ಸಹಿಸಲಾಗದೇ ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ