Breaking News

ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಆಘಾತಕಾರಿ ಭವಿಷ್ಯ ನುಡಿದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ

Spread the love

ಹಾವೇರಿ: ತಮ್ಮ ನಿಖರವಾದ ಭವಿಷ್ಯಕ್ಕೆ ಹೆಸರಾದ ಕೋಡಿಮಠದ ಡಾ. ಶಿವಾನಂದ ಸ್ವಾಮೀಜಿ ರಾಜಕೀಯದ ಬಗ್ಗೆ ಆಘಾತಕಾರಿ ಭವಿಷ್ಯ ನುಡಿದಿದ್ದಾರೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಿದೆ ಎಂದು ಕೋಡಿಮಠದ ಸ್ವಾಮೀಜಿ ಹೇಳಿದ್ದಾರೆ.

ರಾಣೆಬೆನ್ನೂರಿನಲ್ಲಿ ಮಾತನಾಡಿದ ಅವರು, ಕಾಯಿಲೆ ರೂಪಾಂತರ ಹೆಚ್ಚಿದೆ.

ಮಳೆಯಾಗುವ ಲಕ್ಷಣವಿದೆ. ನಾನು ಈ ಹಿಂದೆ ಹೇಳಿದಂತೆ ರಾಷ್ಟ್ರಮಟ್ಟದಲ್ಲಿ ಅವಘಡ ಸಂಭವಿಸಲಿದೆ ಎಂಬುದು ನಿಜವಾಗಿದೆ. ಮುಂದಿನ ದಿನಗಳಲ್ಲಿ ರಾಜಕೀಯದಲ್ಲಿ ಅವಘಡ ಸಂಭವಿಸಲಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ