ಕೆಪಿಎಸ್ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್ನಲ್ಲಿ ನಡೆಯಲಿದೆ ಎಕ್ಸಾಂ
ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ.
ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ.