Breaking News

ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ

Spread the love

 

 

ಕೆಪಿಎಸ್​ಸಿ ಪರೀಕ್ಷೆಗಳು ಮುಂದೂಡಿಕೆ: 2022ರ ಫೆಬ್ರವರಿ-ಮಾರ್ಚ್​ನಲ್ಲಿ ನಡೆಯಲಿದೆ ಎಕ್ಸಾಂ

ಬೆಂಗಳೂರು: ಕರ್ನಾಟಕ ಲೋಕ ಸೇವಾ ಆಯೋಗವು 2021ನೇ ಸಾಲಿನ ಪ್ರಥಮ ಅಧಿವೇಶನದ ಇಲಾಖಾ ಪರೀಕ್ಷಾ ದಿನಾಂಕಗಳನ್ನು ಕಾರಣಾಂತರಗಳಿಂದ ಮುಂದೂಡಿದೆ.

ಪ್ರಥಮ ಹಂತವಾಗಿ ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ 2022ರ ಫೆ.19 ಮತ್ತು 21 ಪರೀಕ್ಷೆ ನಡೆಯಲಿದೆ.

 


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ