ಬೆಂಗಳೂರು: ರಾಜ್ಯ ಬಿಜೆಪಿ ಪಕ್ಷದಲ್ಲಿ ( Karnataka BJP ) ಮೇಜರ್ ಸರ್ಜರಿ ಮಾಡಲಾಗಿದೆ. ಮುಂಬರುವ ಚುನಾವಣಾ ಹಿನ್ನಲೆಯಲ್ಲಿ ವಿವಿಧ ಪದಾಧಿಕಾರಿಗಳನ್ನು ಹಾಗೂ ಪ್ರಕೋಷ್ಠಾಧಿಕಾರಿಗಳನ್ನು ನೇಮಕ ಮಾಡಿ, ಬಿಜೆಪಿ ರಾಜ್ಯಾಧ್ಯಕ್ಷರು ( BJP President ) ಆದೇಶಿಸಿದ್ದಾರೆ.
ಈ ಸಂಬಂಧ ನೇಮಕಾತಿ ಆದೇಶ ಹೊರಡಿಸಿರುವಂತ ರಾಜ್ಯ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ( Karnataka BJP President Nalin Kumar Kateel ) ಅವರು, ರಾಜ್ಯ ಬಿಜೆಪಿ ಉಪಾಧ್ಯಕ್ಷರಾಗಿ ಲಕ್ಷ್ಮಣ್ ಸವದಿ, ನಯನಾ ಗಣೇಶ್ ಅವರನ್ನು ನೇಮಕ ಮಾಡಿ ಆದೇಶಿಸಿದ್ದಾರೆ.