Breaking News
Home / ರಾಜಕೀಯ / ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ: ಬೊಮ್ಮಾಯಿ

ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ: ಬೊಮ್ಮಾಯಿ

Spread the love

ಮೈಸೂರು: ರಾಜ್ಯದಾದ್ಯಂತ ಡಿ.28ರಿಂದ ರಾತ್ರಿ ಕರ್ಪ್ಯೂ ಜಾರಿ ಮಾಡಲಾಗಿದೆ. ಈ ಆದೇಶವನ್ನು ಪುನರ್ ಪರಿಶೀಲನೆ ಮಾಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ.

 

ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಅಕ್ಕಪಕ್ಕದ ರಾಜ್ಯಗಳ ಕೋವಿಡ್ ಪರಿಸ್ಥಿತಿ ನೋಡಿ ನೈಟ್ ಕರ್ಪ್ಯೂ ಜಾರಿ ಮಾಡಲಾಗಿದೆ.ಇದರ ಜೊತೆಗೆ ಹಲವು ಕಠಿಣ ನಿಯಮ ಜಾರಿ ಮಾಡಲಾಗಿದೆ. ಇದರಿಂದ ಉದ್ಯಮಿಗಳಿಗೆ ನಷ್ಟವಾಗುತ್ತದೆ ಎನ್ನುವುದು ಗಮನಕ್ಕೆ ಬಂದಿದೆ. ಆದರೆ ಆರೋಗ್ಯದ ಹಿತದೃಷ್ಟಿಯಿಂದ ಬದಲಾವಣೆ ಸಾಧ್ಯವಿಲ್ಲ ಎಂದಿದ್ದಾರೆ.


Spread the love

About Laxminews 24x7

Check Also

ರೇಣುಕಾಸ್ವಾಮಿಗೆ ಎ5, ಎ13 ಆರೋಪಿಗಳಿಂದ ಎಲೆಕ್ಟ್ರಿಕ್ ಶಾಕ್: ನಟ ದರ್ಶನ್ ಪರ ವಕೀಲರ ಶಾಕಿಂಗ್ ಮಾಹಿತಿ

Spread the love ಬೆಂಗಳೂರು: ರೇಣುಕಾಸ್ವಾಮಿಗೆ ಆರೋಪಿ ಎ.5, ಎ.13ಗೆ ಎಲೆಕ್ಟ್ರಿಕ್ ಶಾಕ್ ನೀಡಿದ್ದಾರೆ. ಅದನ್ನು ನ್ಯಾಯಾಲಯದ ಗಮನಕ್ಕೆ ತರಲಾಗಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ