Breaking News

ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆ

Spread the love

ಚಿಕ್ಕಮಗಳೂರು : ರಸ್ತೆ ಬದಿಯ ಹಳ್ಳಕ್ಕೆ ಕಸ ಎಸೆದ ಯುವಕನಿಗೆ ಶಾಸಕ ಸಿ.ಟಿ.ರವಿ ಅವರು ಸ್ಥಳದಲ್ಲೇ ತರಾಟೆಗೆ ತೆಗೆದುಕೊಂಡ ಘಟನೆ ಸೋಮವಾರ ನಡೆದಿದೆ.

ಚಿಕ್ಕಮಗಳೂರು ನಗರದ ಮಲ್ಲಂದೂರು ರಸ್ತೆ ಉಪ್ಪಳ್ಳಿ ಚಿತಾಗಾರ ಸಮೀಪದ ಹಳ್ಳಕ್ಕೆ ಕಸ ಎಸೆದ ಯುವಕನನ್ನ ಮತಗಟ್ಟೆಗೆ ತೆರಳುವ ಸಮಯದಲ್ಲಿ ನೋಡಿದ ಸಿ.ಟಿ.ರವಿ ಅವರು ಕಾರ್ ನಿಂದ ಇಳಿದು ರಸ್ತೆ ಮಧ್ಯೆಯೇ ಕ್ಲಾಸ್ ತೆಗೆದುಕೊಂಡರು , ಹೊಟ್ಟೆಗೆ ಏನು ತಿನ್ನುತ್ತಿ, ನೀನು ಯಾರ ಮಗ , ಇನ್ನೊಮ್ಮೆ ಕಸ ಎಸೆದದ್ದು ನೋಡಿದರೆ..

ಎಂದು ತರಾಟೆಗೆ ತೆಗೆದುಕೊಂಡರು.

ಯಗಚಿ ನದಿಗೆ ಸೇರುವ ಹಳ್ಳವಾಗಿದ್ದು, ಇಲ್ಲಿ ಭಾರಿ ಪ್ರಮಾಣದಲ್ಲಿ ಕಸ ಎಸೆಯುವುದು ಕೆಲವರಿಗೆ ಚಾಳಿಯಾಗಿ ಬಿಟ್ಟಿದೆ.


Spread the love

About Laxminews 24x7

Check Also

ದಾವಣಗೆರೆ, ಬಾಗಲಕೋಟೆ ವಿಧಾನಸಭೆ ಬೈಎಲೆಕ್ಷನ್: ಉಸ್ತುವಾರಿ ಸಮಿತಿ ರಚನೆ; 31 ಜನರಿಗೆ ಜವಾಬ್ದಾರಿ

Spread the loveಬೆಂಗಳೂರು: ದಾವಣಗೆರೆ ಮತ್ತು ಬಾಗಲಕೋಟೆ ವಿಧಾನಸಭೆ ಉಪ ಚುನಾವಣೆ  ಹಿನ್ನೆಲೆ  ಎರಡೂ ಕ್ಷೇತ್ರಕ್ಕೆ ಕಾಂಗ್ರೆಸ್ ಉಸ್ತುವಾರಿ ವೀಕ್ಷಕರ ನೇಮಿಸಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ