ಹುಬ್ಬಳ್ಳಿ: ಶಾಸಕ ರೇಣುಕಾಚಾರ್ಯ ಇಲ್ಲಿ ಮಾಧ್ಯಮಗಳ ಮುಂದೆ ಮಾತನಾಡುವ ವೇಳೆ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸೂಕ್ಷ್ಮವಾಗಿ ಎಚ್ಚರಿಕೆ ನೀಡಿದರು.
ಕ್ಯಾ ಚಲ್ ರಹಾ ಹೈ.. ರೇಣುಕಾಚಾರಿ ಎಂದು ಅರುಣ್ ಸಿಂಗ್ ಎನ್ನುತ್ತಿದ್ದಂತೆ ರೇಣುಕಾಚಾರ್ಯ ಮಾತನಾಡುವುದನ್ನು ಬಿಟ್ಟು ಅವರ ಹಿಂದೆ ಓಡಿಹೋದರು.
ಅವರು ಹೋದ ಬಳಿಕ ಮತ್ತೆ ಮಾಧ್ಯಮದವರ ಜೊತೆ ಮಾತನಾಡಿದರು.
Laxmi News 24×7