ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದೆ. 5 ನಗರಸಭೆ, 19 ಪುರಸಭೆ & 34 ಪಟ್ಟಣ ಪಂಚಾಯತ್ಗಳ ಮತ ಎಣಿಕೆಗೆ ಆಯಾ ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಂಡಿವೆ.
ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳ ಸುತ್ತಾ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.
Laxmi News 24×7