Breaking News

ಜನತಾ ತೀರ್ಪು: ಸ್ಥಳೀಯ ಸಂಸ್ಥೆಗಳ ಮತ ಎಣಿಕೆಗೆ ಕ್ಷಣಗಣನೆ -ಅಹಿತಕರ ಘಟನೆ ನಡೆಯದಂತೆ ಭಿಗಿ ಭದ್ರತೆ

Spread the love

ಬೆಂಗಳೂರು: ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮತ ಎಣಿಕೆಗೆ ಕ್ಷಣಗಣನೆ ಆರಂಭಗೊಂಡಿದೆ. 5 ನಗರಸಭೆ, 19 ಪುರಸಭೆ & 34 ಪಟ್ಟಣ ಪಂಚಾಯತ್​​​ಗಳ ಮತ ಎಣಿಕೆಗೆ ಆಯಾ ಜಿಲ್ಲಾಡಳಿತಗಳು ಸಿದ್ಧತೆ ಮಾಡಿಕೊಂಡಿವೆ.

 

ಇಂದು ಬೆಳಗ್ಗೆ 8ಗಂಟೆಯಿಂದ ಮತ ಎಣಿಕೆ ಕಾರ್ಯ ಆರಂಭವಾಗಲಿದ್ದು, ಎಲ್ಲಾ ಮತ ಎಣಿಕೆ ಕೇಂದ್ರಗಳ ಸುತ್ತಾ ಬಿಗಿ ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ