ಬೆಂಗಳೂರು: ನಾಳೆ ಕರ್ನಾಟಕ ಬಂದ್ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಂದ್ ವಾಪಸ್ ತೆಗೆದುಕೊಳ್ಳುವಂತೆ ಮಾಡಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಕ್ಸಸ್ ಆಗಿದೆ.
ಇನ್ನು ನನ್ನ ಮನವಿ ಒಪ್ಪಿ ಸಂಧಾನ ವಾಪಸ್ ಪಡೆದಿದ್ದಾರೆ. ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.
Laxmi News 24×7