Breaking News

ನಾಳೆ ಕರ್ನಾಟಕ ಬಂದ್​ ಇಲ್ಲ: ಸಿಎಂ ಸಂಧಾನ ಸಭೆ ಸಕ್ಸಸ್​

Spread the love

ಬೆಂಗಳೂರು: ನಾಳೆ ಕರ್ನಾಟಕ ಬಂದ್​ಗೆ ಕನ್ನಡ ಪರ ಸಂಘಟನೆಗಳು ಕರೆ ನೀಡಿದ್ದು, ಈ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಅವರು ಸಂಘಟನೆಗಳ ಜೊತೆ ಮಾತುಕತೆ ನಡೆಸಿ ಬಂದ್​ ವಾಪಸ್​ ತೆಗೆದುಕೊಳ್ಳುವಂತೆ ಮಾಡಿದ್ದಾರೆ.ಸಿಎಂ ಬಸವರಾಜ ಬೊಮ್ಮಾಯಿ ನಡೆಸಿದ ಸಂಧಾನ ಸಕ್ಸಸ್ ಆಗಿದೆ.

ಇನ್ನು ನನ್ನ ಮನವಿ ಒಪ್ಪಿ ಸಂಧಾನ ವಾಪಸ್ ಪಡೆದಿದ್ದಾರೆ. ಬಂದ್ ವಾಪಸ್ ಪಡೆದ ಹೋರಾಟಗಾರರಿಗೆ ಧನ್ಯವಾದಗಳು ಎಂದು ಸಿಎಂ ತಿಳಿಸಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ