Breaking News

ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಹತ್ತು ವರ್ಷಗಳ ಕಾಲ ಕೇವಲ ಮೂಗಿಗೆ ತುಪ್ಪ ಸವರುವ(ಹಚ್ಚುವ) ಕೆಲಸ ಮಾಡಿದ್ದಾರೆ: ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆ

Spread the love

ಶಿವಮೊಗ್ಗ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ವಿಚಾರದಲ್ಲಿ ಮಾಜಿ ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಅವರು ಹತ್ತು ವರ್ಷಗಳ ಕಾಲ ಕೇವಲ ಮೂಗಿಗೆ ತುಪ್ಪ ಸವರುವ(ಹಚ್ಚುವ) ಕೆಲಸ ಮಾಡಿದ್ದಾರೆ ಎಂದು ಕೂಡಲಸಂಗಮ ಪೀಠದ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಆರೋಪಿಸಿದರು.

ನಗರದಲ್ಲಿಂದು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಮೀಸಲಾತಿಗಾಗಿ ನಮ್ಮ ಹೋರಾಟ ಒಂದು ವರ್ಷ ಪೂರೈಸಿದೆ. ಈ ಒಂದು ವರ್ಷದ ಅವಧಿಯಲ್ಲಿ ಸರ್ಕಾರವು ಕೂಡ ಸಕಾರಾತ್ಮಕವಾಗಿ ಸ್ಪಂದಿಸಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಯಿಯವರು ಮೀಸಲಾತಿ ವಿಚಾರದಲ್ಲಿ ನಮಗೆ ಸ್ಪಂದಿಸುತ್ತಿದ್ದಾರೆ. ಬಜೆಟ್​ಗಿಂತ ಮುಂಚೆಯೇ ಮೀಸಲಾತಿ ಘೋಷಣೆ ಮಾಡುತ್ತಾರೆಂಬ ವಿಶ್ವಾಸ ವ್ಯಕ್ತಪಡಿಸಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ