Breaking News

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಖಾಲಿ ಹುದ್ದೆ ಭರ್ತಿಗೆ ಅರ್ಜಿ ಆಹ್ವಾನ

Spread the love

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಧಾರವಾಡ ಜಿಲ್ಲಾ ವ್ಯಾಪ್ತಿಗೆ ಒಳಪಡುವ ಪೋಷಣ ಅಭಿಯಾನ ಯೋಜನೆಯಡಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಮತ್ತು ತಾಲ್ಲೂಕು ಮಟ್ಟದಲ್ಲಿ, ಹುಬ್ಬಳ್ಳಿ-ಧಾರವಾಡ ಶಹರ ಯೋಜನಾ ಕಾರ್ಯಕ್ರಮ ಸಂಯೋಜಕರು-01 ಹುದ್ದೆಗಳನ್ನು ಮತ್ತು ಪ್ರಧಾನ ಮಂತ್ರಿ ಮಾತೃವಂದನಾ ಯೋಜನೆಯಡಿ ಜಿಲ್ಲಾ ಮಟ್ಟದಲ್ಲಿ ಜಿಲ್ಲಾ ಸಂಯೋಜಕರು-01 ಹುದ್ದೆಯನ್ನು ನೇರಗುತ್ತಿಗೆ ಆಧಾರದ ಮೇಲೆ ತಾತ್ಕಾಲಿಕ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಅಹ್ವಾನಿಸಲಾಗಿದೆ.

 

ಸ್ಥಳೀಯರಿಗೆ ಹಾಗೂ ಸೇವಾ ಅನುಭವ ಇರುವವರಿಗೆ ಮೊದಲ ಆದ್ಯತೆ ನೀಡಲಾಗುವುದು. ನಿಗದಿತ ಅರ್ಜಿ ನಮೂನೆಯನ್ನು ಕಚೇರಿಯಿಂದ ಪಡೆದು ಭರ್ತಿಮಾಡಿದ ಅರ್ಜಿಗಳನ್ನು ಡಿಸೆಂಬರ್ 31,2021 ರಿಂದ ಜನೆವರಿ 15, 2022 ರ ಸಂಜೆ 5.30 ರೂಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ 0836-2447850 ಸಂಪರ್ಕಿಸಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ