Breaking News

ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು: ಗೋವಿಂದ ಕಾರಜೋಳ

Spread the love

ಬೆಂಗಳೂರು: ಪ್ರವಾಹದಿಂದ ಹಾನಿಯಾದ ಜನರಿಗೆ ಪರಿಹಾರಕ್ಕೆ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಇಂದು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು.

ಬೆಳಗಾವಿ, ಬಾಗಲಕೋಟೆ ಮತ್ತು ಕಾರವಾರ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿ ಬೆಳೆ ಸೇರಿ ಮನೆಗಳಿಗೂ ಹಾನಿಯಾಗಿದೆ. ಈ ಪರಿಣಾಮ ಅಲ್ಲಿನ ಜನರು ಬಸ್ ಶೆಲ್ಟರ್ ಮತ್ತು ಸಮುದಾಯ ಭವನಗಳಲ್ಲಿ ಇನ್ನೂ ಜನ ವಾಸಿಸುತ್ತಿದ್ದಾರೆ. ಅಂಥವರಿಗೆ ಪರಿಹಾರ ನೀಡಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗೋವಿಂದ ಕಾರಜೋಳ ಅವರು ಜಿಲ್ಲಾಧಿಕಾರಿಗಳ ಸಮ್ಮೇಳನದಲ್ಲಿ ಗಮನಕ್ಕೆ ತಂದರು


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ