Breaking News

ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ವಾಪಸ್ ಕಳುಹಿಸಿದ ಪೊಲೀಸರು..!

Spread the love

ಬೆಳಗಾವಿ: ಮಹಾರಾಷ್ಟ್ರದಿಂದ ರಾಜ್ಯಕ್ಕೆ ಬರುತ್ತಿದ್ದ ಬಸ್ ಅನ್ನು ಬೆಳಗಾವಿ ಪೊಲೀಸರು ವಾಪಸ್ ಕಳುಹಿಸಿದ್ದಾರೆ.

ಬಸ್​ನಲ್ಲಿದ್ದ ಪ್ರಯಾಣಿಕರಲ್ಲಿ ಆರ್​ಟಿಪಿಸಿಆರ್​ ನೆಗೆಟಿವ್ ವರದಿ ಇಲ್ಲದಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಕೊಗನೊಳ್ಳಿ ಚೆಕ್ ಪೋಸ್ಟ್ ಖಾಸಗಿ ಬಸ್ ಅನ್ನು ವಾಪಸ್​ ಕಳುಹಿಸಲಾಗಿದೆ.

 

ಖಾಸಗಿ ಬಸ್ ಪುಣೆಯಿಂದ ಬೆಳಗಾವಿಗೆ ಬರುತ್ತಿತ್ತು. ರಾಜ್ಯದಲ್ಲಿ ಕೊರೊನಾ ಹಾಗೂ ಒಮೈಕ್ರಾನ್​ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಗಡಿ ಭಾಗದಲ್ಲಿ ಜಿಲ್ಲಾಡಳಿತದ ವತಿಯಿಂದ ಹೈಅಲರ್ಟ್ ಮಾಡಲಾಗಿದೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ