Breaking News

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿ

Spread the love

ಬೆಳಗಾವಿ- ಬೆಳಗಾವಿ ಜಿಲ್ಲೆಯಲ್ಲಿ ಕಿಲ್ಲರ್ ಕೊರೋನಾ ಕಾಟ ಬೆಂಬಿಡದೇ ಕಾಡುತ್ತಿದೆ.ಇಂದು ಮತ್ತೆ 11 ಜನ ಸೊಂಕಿತರು ಬೆಳಗಾವಿ ಜಿಲ್ಲೆಯಲ್ಲಿ ಪತ್ತೆಯಾಗಿದ್ದು ಜಿಲ್ಲೆಯಲ್ಲಿ ಸೊಂಕಿತರ ಸಂಖ್ಯೆ 393 ಕ್ಕೇರಿದಂತಾಗಿದೆ

ಬೆಳಗಾವಿ ಜಿಲ್ಲೆಯಲ್ಲಿ ಇಂದು ಪತ್ತೆಯಾಗಿರುವ 11ಜನ ಸೊಂಕಿತರ ಪೈಕಿ ನಾಲ್ಕು ಜನ ಬೆಳಗಾವಿ ನಗರದವರಾಗಿದ್ದಾರೆ. ಒಬ್ಬರು ವೀರಭದ್ರ ನಗರ ಬೆಳಗಾವಿ ವಯಸ್ಸು (48) ಸಾವು ಇನ್ನೊಬ್ಬರು ಸುಭಾಷ್ ನಗರ ,ಅನಿಗೋಳ,ಹನುಮಾನ ನಗರದಲ್ಲಿ ತಲಾ ಒಂದು ಅಥಣಿ ತಾಲ್ಲೂಕು 5 ರಾಯಬಾಗ 1 ಸವದತ್ತಿ 1 ಹೀಗೆ ಬೆಳಗಾವಿ ಜಿಲ್ಲೆಯಲ್ಲಿ ಒಟ್ಟು 11 ಸೊಂಕಿತರು ಪತ್ತೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯಲ್ಲಿ ಕೊರೋನಾ ಸೊಂಕಿಗೆ ಈವರೆಗೆ 6 ಜನ ಬಲಿಯಾಗಿದ್ದಾರೆ


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ