Breaking News

ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ

Spread the love

ಬೆಳಗಾವಿ ನಗರದ ಸಾರ್ವಜನಿಕರ ಗಮನಕ್ಕೆ ಹೆಸ್ಕಾಂನಿಂದ ವಿದ್ಯುತ್ ಲೈನ್ ನಿರ್ವಹಣಾ ಕಾರ್ಯ ಕೈಗೊಂಡಿರುವುದರಿಂದ ಭಾನುವಾರ ವಿದ್ಯುತ್ ಕಡಿತವಾಗಿತ್ತು. ಹೀಗಾಗಿ ಸೋಮವಾರ ಮತ್ತು ಮಂಗಳವಾರ ನಗರದಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.

ಹೌದು ಹಿಂಡಲಗಾ ಪಂಪ್ ಹೌಸ್ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಂಡಿದ್ದರಿಂದ ಸೋಮವಾರ ಮತ್ತು ಮಂಗಳವಾರ ಎರಡು ದಿವಸ ಬೆಳಗಾವಿ ನಗರಕ್ಕೆ 24/7 ಪ್ರಾತ್ಯಕ್ಷಿಕ ವಲಯ ಸಹಿತ ನೀರು ಸರಬರಾಜು ಮಾಡುವಲ್ಲಿ ವ್ಯತ್ಯಯ ಉಂಟಾಗುತ್ತದೆ ಎಂದು ಎಲ್ & ಟಿ, ಮಹಾನಗರ ಪಾಲಿಕೆ ಮತ್ತು ಕೆಯುಐಡಿಎಫ್‍ಸಿ ಮಾಹಿತಿ ನೀಡಿದೆ.


Spread the love

About Laxminews 24x7

Check Also

ದಸರಾ ಉದ್ಘಾಟನೆಗೆ ಬಾನು ಮುಷ್ತಾಕ್‌ ಆಹ್ವಾನ ವಿರೋಧಿಸಿ ಮತ್ತೆರಡು ಪಿಐಎಲ್ ಸಲ್ಲಿಕೆ

Spread the loveನಾಡಹಬ್ಬ ಐತಿಹಾಸಿಕ ಮೈಸೂರು ದಸರಾ ಉದ್ಘಾಟನೆಗೆ ಬೂಕರ್‌ ಪ್ರಶಸ್ತಿ ಪುರಸ್ಕೃತ ಲೇಖಕಿ ಬಾನು ಮುಷ್ತಾಕ್‌ರನ್ನು ಮುಖ್ಯ ಅತಿಥಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ