ಬೆಳಗಾವಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ದರ್ಶನ್ ಎಚ್.ವ್ಹಿ ಅವರಿಗೆ ಮಹಾಮಾರಿ ಕೊರೊನಾ ಸೋಂಕು ಕಾಣಿಸಿಕೊಂಡಿದೆ.
ಎರಡು ಡೋಸ್ ಕೋವಿಡ್ ಲಸಿಕೆ ಹಾಕಿಸಿಕೊಂಡರೂ ಕೂಡ ಜಿಲ್ಲಾ ಪಂಚಾಯತಿ ಸಿಇಓ ದರ್ಶನ್ ಅವರಿಗೆ ಕೊರೊನಾ ಪಾಸಿಟಿವ್ ದೃಢ ಪಟ್ಟಿದೆ. ಸಾಮಾನ್ಯ ಲಕ್ಷಣಗಳು ಇರುವ ಹಿನ್ನೆಲೆ ದರ್ಶನ್ ಅವರು ಹೋಮ್ ಐಸೋಲೇಶನ್‍ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅದೇ ರೀತಿ 18 ವರ್ಷ ವಯಸ್ಸಿನ ಇಬ್ಬರು ಯುವಕರು ಸೇರಿದಂತೆ ಇತರ 34 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ.