Breaking News

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಛೋಟಾ ಸಾಹುಕಾರ

Spread the love

ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು ಛೋಟಾ ಸಾಹುಕಾರ

ವಿಧಾನ ಪರಿಷತ್ ಚುನಾವಣೆ ಜಿದ್ದಾ ಜಿದ್ದೀ ಕದನದಲ್ಲಿ ವಿಜೇತರಾದ ಶ್ರೀ ಲಖನ ಜಾರಕಿಹೊಳಿ ಅವರು ಇಂದು ವಿಧಾನ ಪರಿಷತ್ ಸದಸ್ಯ ರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಸಭಾಪತಿ ಬಸವರಾಜ ಹೊರಟ್ಟಿ ಪ್ರಮಾಣ ವಚನ ಮತ್ತು ಗೌಪ್ಯತೆಯ ಪ್ರತಿಜ್ಞಾ ವಿಧಿ ಬೋಧಿಸಿದರು.

ಬೆಂಗಳೂರಿನಲ್ಲಿ ನಡೆದ ಈ ಒಂದು ಕಾರ್ಯಕ್ರಮದಲ್ಲಿ ಸಾವಿರಾರು ಕಾರ್ಯಕರ್ತರು ಹಾಗೂ ಲಖನ ಜಾರಕಿಹೊಳಿ ಅಭಿಮಾನಿಗಳು ಭಾಗಿ ಯಾಗಿದ್ದರು.

ಹಾಗೂ ಸಾಹುಕಾರರು ದೇವರ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕರಿಸಿದರು


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ