Breaking News
Home / ನವದೆಹಲಿ / ಪ್ರಧಾನಿ ಮೋದಿ ಭದ್ರತಾ ಲೋಪ; ಸೋಮವಾರ ‘ಸುಪ್ರೀಂ’ ಆದೇಶ

ಪ್ರಧಾನಿ ಮೋದಿ ಭದ್ರತಾ ಲೋಪ; ಸೋಮವಾರ ‘ಸುಪ್ರೀಂ’ ಆದೇಶ

Spread the love

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸುಪ್ರೀಂಕೋರ್ಟ್​ನಲ್ಲಿ ಮಹತ್ವದ ವಿಚಾರಣೆ ನಡೆಯಿತು. ವಿಚಾರಣೆ ನಡೆಸಿದ ಕೋರ್ಟ್​ ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಆದೇಶ ನೀಡುವುದಾಗಿ ತಿಳಿಸಿ ತೀರ್ಪನ್ನ ಕಾಯ್ದಿರಿಸಿದೆ.

ಹೆಚ್ಚಿನ ಮಾಹಿತಿ ಸಂಗ್ರಹಕ್ಕೆ ಹೈಕೋರ್ಟ್ ​ರಿಜಿಸ್ಟರ್ ಜನರಲ್ ನೇಮಿಸಿ ಆದೇಶ ಹೊರಡಿಸಿದೆ.

ಸದ್ಯಕ್ಕೆ ಯಾವುದೇ ಕ್ರಮ ಬೇಡ
​ರಿಜಿಸ್ಟರ್ ಜನರಲ್​ ಆಫ್​ ಪಂಜಾಬ್​ & ಹರಿಯಾಣ ಹೈಕೋರ್ಟ್​ ನೇಮಕ ಮಾಡಿ ಆದೇಶ ಹೊರಡಿಸಿದೆ. ಇವರಿಗೆ ಮಾಹಿತಿ ನೀಡಲು ಇಬ್ಬರು ನೋಡಲ್ ಅಧಿಕಾರಿಗಳ ನೇಮಕ ಮಾಡಿದೆ. ಚಂಡೀಗಢ ಪೊಲೀಸ್ ಡಿಜಿ, ಎನ್​​ಐಎ ಅಧಿಕಾರಿಗಳ ನೇಮಕ ಮಾಡಿದೆ. ಮಾತ್ರವಲ್ಲ ಸದ್ಯಕ್ಕೆ ಯಾವುದೇ ಕ್ರಮ ತೆಗೆದುಕೊಳ್ಳದಂತೆ ಪಂಜಾಬ್ ಸರ್ಕಾರ, ಕೇಂದ್ರ ಇಲಾಖೆಗಳಿಗೆ ಸುಪ್ರೀಂ ಸೂಚನೆ ನೀಡಿದೆ. ಸೋಮವಾರ ಸಂಪೂರ್ಣ ಮಾಹಿತಿ ಆಧರಿಸಿ ಮುಂದಿನ ಆದೇಶ ನೀಡೋದಾಗಿ ಕೋರ್ಟ್​ ಹೇಳಿದೆ.

ಟ್ರಾವೆಲ್ ಮಾಹಿತಿ ದಾಖಲಿಸಿ


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ