Breaking News

ಟಿವಿ ನೋಡಲು ಬಂದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ, ಆರೋಪಿಯ ಬಂಧನ

Spread the love

ಮಂಗಳೂರು: ನಗರದ ಉರ್ವ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಟಿವಿ ನೋಡಲು ಬಂದ ಅಪ್ರಾಪ್ತೆಯ ಮೇಲೆ ಲೈಂಗಿಕ ಕಿರುಕುಳ ನೀಡಿದ ವ್ಯಕ್ತಿಯ ಬಂಧನ.

ಶಾಲೆ ಮುಗಿಸಿ ಟಿವಿ ನೋಡಲು ಮನೆಗೆ ಬಂದಿದ್ದ ಬಾಲಕಿಯ ಮೇಲೆ ನಿತೇಶ್ ರಿತಿನ್ (19) ಲೈಂಗಿಕ ಕಿರುಕುಳ ನೀಡಿದ್ದಾನೆ.ಈ ವಿಚಾರವನ್ನು ಯಾರಿಗಾದರೂ ತಿಳಿಸಿದರೆ ಸಾಯಿಸುವುದಾಗಿ ಜೀವ ಬೆದರಿಕೆಯನ್ನು ಇಟ್ಟಿದ್ದಾನೆ ಎಂದು ತಿಳಿದುಬಂದಿದೆ.ಪ್ರಕರಣವನ್ನು ಐಪಿಸಿ ಸೆಕ್ಷನ್ 354 447 506 ಹಾಗೂ ಪೋಕ್ಸೋ ಕಾಯಿದೆಯ ಅಡಿಯಲ್ಲಿ ದಾಖಲು ಮಾಡಲಾಗಿದೆ.


Spread the love

About Laxminews 24x7

Check Also

ರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ

Spread the loveರೈತನ ಮಗಳ ಸಾಧನೆ, ಪಿಯು ಸೈನ್ಸ್ ಶೇ. 97.66 ಅಂಕ: ಪುತ್ರಿ ಸಾಧನೆಗೆ ತಂದೆ-ತಾಯಿ ಹರ್ಷ ಬೆಳಗಾವಿ: …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ