Breaking News

ಗಣರಾಜ್ಯೋತ್ಸವಕ್ಕೂ ಮುನ್ನ ಉಗ್ರರ ದಾಳಿ ಸಾಧ್ಯತೆ; ಭದ್ರತಾ ಪಡೆಗಳಿಂದ ಹೈ ಅಲರ್ಟ್ ಘೋಷಣೆ

Spread the love

ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ.ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಭಾರತದ ಇತರ ಭಾಗಗಳಲ್ಲಿ ಗಣರಾಜ್ಯೋತ್ಸವದ (ಜ.

26) ಮೊದಲು ಶಂಕಿತ ಭಯೋತ್ಪಾದನಾ ದಾಳಿಯ ಕುರಿತು ಶುಕ್ರವಾರ ಅನೇಕ ಏಜೆನ್ಸಿಗಳಿಂದ ಮಾಹಿತಿ ಲಭ್ಯವಾಗಿದೆ. ಈ ಹಿನ್ನೆಲೆಯಲ್ಲಿ ಭದ್ರತಾ ಏಜೆನ್ಸಿಗಳು ದೇಶಾದ್ಯಂತ ಹೆಚ್ಚಿನ ಅಲರ್ಟ್‌ ಘೋಷಿಸಿವೆ. ಉಗ್ರರ ದಾಳಿಯ ಭೀತಿಯ ಹಿನ್ನೆಲೆಯಲ್ಲಿ ಭಾರತೀಯ ಭದ್ರತಾ ಪಡೆ ವಿಧಾನಸಭಾ ಚುನಾವಣೆಗೆ ಒಳಪಡುವ 5 ರಾಜ್ಯಗಳಲ್ಲಿ ನಿಯೋಜಿಸಲಾದ ಅಧಿಕಾರಿಗಳು ಮತ್ತು ಪಡೆಗಳಿಗೆ ಹೆಚ್ಚಿನ ಎಚ್ಚರಿಕೆ ವಹಿಸಲು ಸೂಚಿಸಿದೆ.


Spread the love

About Laxminews 24x7

Check Also

ಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ!

Spread the loveಖಾನಾಪುರ ರಸ್ತೆ ಕಾಮಗಾರಿ ವಿಳಂಬಕ್ಕೆ ಶಾಸಕರ ಅಸಮಾಧಾನ: ಸಚಿವ ಸತೀಶ್ ಜಾರಕಿಹೊಳಿ ಭೇಟಿಯಾದ ಶಾಸಕ ವಿಠ್ಠಲ ಹಲಗೇಕರ! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ