Breaking News

ರಾಜಧಾನಿ ಬೆಂಗಳೂರಲ್ಲೇ ಶೇ.10ರ ಗಡಿ ದಾಟಿದ ಕೊರೊನಾ!

Spread the love

ಬೆಂಗಳೂರು: ನಗರದಲ್ಲಿ ದಿನೇ ದಿನೇ ಸೋಂಕು ಉಲ್ಬಣಗೊಳ್ಳುತ್ತಿರುವುದರಿಂದ ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದು ಆತಂಕಕ್ಕೆ ಕಾರಣವಾಗಿದೆ.

ಕೊರೊನಾ ಪಾಸಿಟಿವಿಟಿ ದರ ಶೇ.10ರ ಗಡಿ ದಾಟಿರುವುದರಿಂದ ಸೋಂಕು ನಿಯಂತ್ರಣ ಅಸಾಧ್ಯ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.ಯಾವ ನಗರದಲ್ಲಿ ಪಾಸಿಟಿವಿಟಿ ದರ ಶೇ.5ರ ಗಡಿ ದಾಟಿದರೆ ಸೋಂಕು ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಿ ಎಂದು ಕೇಂದ್ರ ಸರ್ಕಾರ ಎಲ್ಲಾ ರಾಜ್ಯ ಸರ್ಕಾರಗಳಿಗೂ ಸೂಚನೆ ನೀಡಿತ್ತು.

 

ರಾಜ್ಯದಲ್ಲಿ ಪ್ರತಿನಿತ್ಯ ದಾಖಲಾಗುತ್ತಿರುವ ಕೊರೊನಾ ಪ್ರಕರಣಗಳಿಗಿಂತ ಶೇ.80 ರಷ್ಟು ಹೆಚ್ಚು ಪ್ರಕರಣಗಳು ರಾಜಧಾನಿಯಲ್ಲಿ ಪತ್ತೆಯಾಗುತ್ತಿರುವುದರಿಂದ ಪರಿಸ್ಥಿತಿ ಕೈ ಮೀರಿದೆ ಎನ್ನಲಾಗಿದೆ.

 


Spread the love

About Laxminews 24x7

Check Also

ತುಮಕೂರು: ಸಾಮಾಜಿಕ ಜಾಲತಾಣದಲ್ಲಿ ಪರಿಚಯವಾಗಿ ಮದುವೆ; ಪತ್ನಿಗೆ ಚಾಕು ಇರಿದು ಕೊಂದ ಪತಿ

Spread the loveತುಮಕೂರು: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ತುಮಕೂರು ಹೊರವಲಯದ ಅಂತರಸನಹಳ್ಳಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ