ಬೆಳಗಾವಿ : ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದ ಬಾಲಕಿಯರ ವಸತಿ ಶಾಲೆಯ 68 ವಿದ್ಯಾರ್ಥಿಗಳಿಗೆ ಸೋಂಕು ದೃಢಪಟ್ಟಿದೆ.ಕಿತ್ತೂರು ಪಟ್ಟಣದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ 15 ರಿಂದ 18ವರ್ಷದ 68 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಎರಡು ದಿನಗಳ ಹಿಂದೆ 12 ವಿದ್ಯಾರ್ಥಿನಿಯರಿಗೆ ಸೋಂಕು ದೃಢಪಟ್ಟಿತ್ತು.
ಸೋಂಕಿತರ ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಕೋಲಾರದ ದೇವರಾಜ್ ಅರಸು ಮೆಟ್ರಿಕ್ ನಂತರದ ವಸತಿ ಶಾಲೆಯಲ್ಲಿ 6 ವಿದ್ಯಾರ್ಥಿನಿಯರು ಹಾಗೂ ಅಡುಗೆಭಟ್ಟನಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
Laxmi News 24×7