Breaking News

ಬೆಳಗಾವಿಯ ಹಿಂಡಾಲ್ಕೋ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ವ್ಯಕ್ತಿಯೊರ್ವನ ಮೃತ ದೇಹ ಛಿದ್ರ-ಛಿದ್ರವಾಗಿದೆ.ಹೌದು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯ ತಲೆ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು. ದೇಹ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಸಿಗಬೇಕಿದೆ.

Spread the love

ಬೆಳಗಾವಿಯ ಹಿಂಡಾಲ್ಕೋ ಬಳಿಯ ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು. ಅಪಘಾತದಲ್ಲಿ ವ್ಯಕ್ತಿಯೊರ್ವನ ಮೃತ ದೇಹ ಛಿದ್ರ-ಛಿದ್ರವಾಗಿದೆ.

ಹೌದು ರಾಷ್ಟ್ರೀಯ ಹೆದ್ದಾರಿ-4ರಲ್ಲಿ ಮಂಗಳವಾರ ಸಾಯಂಕಾಲ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ವ್ಯಕ್ತಿಯ ತಲೆ ಸಂಪೂರ್ಣವಾಗಿ ಅಪ್ಪಚ್ಚಿಯಾಗಿದ್ದು. ದೇಹ ನಜ್ಜುಗುಜ್ಜಾಗಿದೆ. ಸ್ಥಳಕ್ಕೆ ಉತ್ತರ ಸಂಚಾರಿ ಠಾಣೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಮೃತ ವ್ಯಕ್ತಿಯ ಮಾಹಿತಿ ಇನ್ನು ಲಭ್ಯವಾಗಿಲ್ಲ. ಇನ್ನಷ್ಟೇ ಮಾಹಿತಿ ಸಿಗಬೇಕಿದೆ.


Spread the love

About Laxminews 24x7

Check Also

ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ!

Spread the love ಹೆಸ್ಕಾಂ ನಿರ್ಲಕ್ಷ್ಯಕ್ಕೆ ಕಂಗಾಲಾದ ಬಾದಾಮಿ ರೈತರು: ವಾರವಾದರೂ ಮುಗಿಯದ ವಿದ್ಯುತ್ ಕಂಬಗಳ ದುರಸ್ತಿ ಕಾರ್ಯ! • …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ